ಶ್ರೀ ಪುಟ್ಟ ಹನುಮಯ್ಯ ಹೆಗ್ಗೆರೆ ಬಡಾವಣೆ, ತುಮಕೂರು ನಗರ

0 Comments

ನನಗೆ ಮೂತ್ರಕೋಶದ ಖಾಯಿಲೆಯಾಗಿ ಮೂತ್ರದ ಜೊತೆಯಲ್ಲಿ ರಕ್ತ ಹೋಗುತ್ತಿತ್ತು, ಬಹಳ ನೋವು ಆಗುತ್ತಿತ್ತು. ತಜ್ಞ ವೈದ್ಯರಿಂದ ಔಷಧೋಪಚಾರ ಮಾಡಿಸಿಕೊಂಡರೂ ಸಹ ವಾಸಿಯಾಗಲಿಲ್ಲ. ಆದರೆ ಅರೆಯೂರಿನ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪೂಜೆ ಮಾಡಿಸಿ ಅಭಿಷೇಕ ಮಾಡಿಸುವುದಾಗಿ ಹರಕೆ ಮಾಡಿಕೊಂಡು ಆಗಾಗ್ಗೆ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ ಖಾಯಿಲೆ ವಾಸಿ ಮಾಡುವಂತೆ ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆ ನನ್ನ ಖಾಯಿಲೆ ಶೇ.75 ಭಾಗ ವಾಸಿಯಾಗಿದೆ. ಪೂರ್ಣ ವಾಸಿಯಾಗುತ್ತದೆ ಎಂಬ ನಂಬಿಕೆ ನನಗಿದೆ.

Related Posts