ಶ್ರೀ ವಿ. ಕೃಷ್ಣಮೂರ್ತಿ S/o ಶ್ರೀ ವಜ್ರಪ್ಪ ಉಂಗ್ರ, ಕುಣಿಗಲ್ ತಾಲ್ಲೂಕು
25 November, 2024 0 Comments 1 category
ನನಗೆ ವೈರಸ್ ಖಾಯಿಲೆಯಾಗಿ ಕೈ ಕಾಲುಗಳು ಸ್ವಾದೀನವಿಲ್ಲದೆ ನಡೆದಾಡಲು ಆಗುತ್ತಿರಲಿಲ್ಲ. ಪರಿಣತ ತಜ್ಞ ವೈದ್ಯರಿಗೆ ತೋರಿಸಿ ಔಷಧೋಪಚಾರ ಪಡೆದರೂ ಸಹ ಗುಣಕಾಣಲಿಲ್ಲ. ನನ್ನ ಪರವಾಗಿ ನನ್ನ ಸ್ನೇಹಿತರಾದ ಮೈದಾಳದ ಶ್ರೀ ಪುಟ್ಟರೇವಯ್ಯನವರು ಶ್ರೀ ವೈದ್ಯನಾಥೇಶ್ವರ ಸ್ವಾಮಿಗೆ ಪೂಜೆ ಮಾಡಿಸಿ ಪ್ರಾರ್ಥಿಸಿಕೊಂಡಿದ್ದರಿಂದ ನನಗೆ ಗುಣವಾಗಿದೆ.
Category: Testimonials