Temple Timings
Morning: 6:00 AM to 7:00 PM
Dasoha Prasadam: 12:30 PM to 2:00 PM
Mangalarathi: 9:00 AM
Maha Mangalarathi: 12:30 PM
Evening Mangalarathi: 6:30 PM Onwards
For More Details, Please Contact:
Prof. Shanthakumar - 9845285455
ಭಕ್ತರ ಅನುಭವಗಳು
ಮುಖ್ಯ ಶಿಕ್ಷಕರು,
ನನ್ನ ಹೆಂಡತಿ ಕ್ಯಾನ್ಸರ್ ಖಾಯಿಲೆಯಾಗಿ ಯಾವುದೇ ಔಷಧೋಪಚಾರ ಹಾಗೂ ಚಿಕಿತ್ಸೆ ಮಾಡಿಸಿದರೂ ಗುಣವಾಗಿರಲಿಲ್ಲ ಆದರೆ ಅರೆಯೂರಿನ ಶ್ರೀ ವೈದ್ಯನಾಥೇಶ್ವರ ಸ್ವಾಮಿಗೆ ಅಭಿಷೇಕ ಮಾಡಿಸಿ ಕ್ಯಾನ್ಸರ್ ಖಾಯಿ...
ಇದುವರೆಗಿನ ವೀಕ್ಷಕರ ಸಂಖ್ಯೆ
Content View Hits : 98845ಲೈವ್ ವೆಬ್ ವೀಕ್ಷಕರ ಸಂಖ್ಯೆ
We have 14 guests onlineFont Problem?
This Website is in KANNADA Language and uses UNICODE [UTF-8 encoding] Font for its contents display. If you unable to read the content, or the content displays like ??????? or □ □ □ □ □, please install / replace this TUNGA unicode font to your computer. Set your browser to UTF-8 Encoding. Please refer the corresponding manuals of your browsers and Suitable Unicode fonts installation instructions for your Operating Systems.

ಅರೆಯೂರು ಶ್ರೀ ವೈದ್ಯನಾಥೇಶ್ವರ ಸ್ವಾಮಿ - ಪೌರಾಣಿಕ ಹಿನ್ನೆಲೆ |
ಶ್ರೀ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನವಿರುವ ಪ್ರದೇಶವು ಒಂದು ತಪೋಭೂಮಿಯಾಗಿದೆ. ಅರೆಯೂರಿನಲ್ಲಿರುವ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ ಮತ್ತು ಶ್ರೀ ಹಾಲು ಮಲ್ಲೇಶ್ವರ ಸ್ವಾಮಿ ದೇವಸ್ಥಾನಗಳು ಸುಮಾರು ಒಂದು ಸಾವಿರ ವರ್ಷಗಳಿಗಿಂತಲೂ ಹಿಂದಿನವುಗಳು. ಆದರೆ ಈ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ನಮಗೆ ಯಾವುದೇ ಶಿಲಾಶಾಸನವಾಗಲಿ, ಅಥವಾ ಅಧಿಕೃತ ಆಧಾರಿತ ಗ್ರಂಥವಾಗಲೀ ದೊರೆತಿರುವುದಿಲ್ಲ. ಆದರೆ ಅಂದಿನಿಂದ ಇಂದಿನವರೆವಿಗೂ ಮೌಖಿಕವಾಗಿ ಜನರುಗಳ ಬಾಯಿಂದ ಬಾಯಿಗೆ ಬಂದು ಪ್ರಚಾರದಲ್ಲಿರುವ ಮಾಹಿತಿಗಳ ಪ್ರಕಾರ ಈ ದೇವಸ್ಥಾನಗಳು ಇರುವ ಪ್ರದೇಶವು ಮೊದಲು ದಟ್ಟವಾದ ಅರಣ್ಯ ಪ್ರದೇಶವಾಗಿತ್ತಂತೆ. ಇಲ್ಲಿ ಕಾಡು ಗೊಲ್ಲರು ಅಲ್ಲಲ್ಲಿ ವಾಸ ಮಾಡಿಕೊಂಡು ಇದ್ದರಂತೆ. ಹಿಮಾಲಯ ಪರ್ವತದ ಕಡೆಯಿಂದ ಶ್ರೀ ದಧೀಚಿ ಮಹರ್ಷಿ ಹಾಗೂ ಇತರ ಋಷಿಗಳು ಬಂದು ಇಲ್ಲಿ ಆಶ್ರಮ ಮಾಡಿಕೊಂಡು, ತಪಸ್ಸು ಮಾಡಿಕೊಂಡು ಇದ್ದರಂತೆ, ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿರುವ ಜ್ಯೋತಿರ್ಲಿಂಗುವನ್ನು ಪ್ರತಿಷ್ಠಾಪಿಸಿ ಒಂದಂಕಣದ ಚಿಕ್ಕದಾದ ಗರ್ಭಗುಡಿಯನ್ನು ಮಾತ್ರ ಕಟ್ಟಿದ್ದರಂತೆ. ಚೋಳ ರಾಜರ ಕಾಲದಲ್ಲಿ ದೇವಸ್ಥಾನವನ್ನು ವಿಸ್ತರಿಸಿ ಕಟ್ಟಿಸಿದರಂತೆ. ಶ್ರೀ ಹಾಲು ಮಲ್ಲೇಶ್ವರ ಸ್ವಾಮಿ ದೇವಸ್ಥಾನವಿರುವ ಕಡೆ ಒಂದು ದಿವ್ಯ ಔಷಧಿ ಮರ ಬೆಳೆದಿತ್ತಂತೆ. ಋಷಿಗಳ ಆಶ್ರಮಕ್ಕೆ ಬರುವ ರೋಗಿಗಳಿಗೆ ಋಷಿಗಳು ದಿವ್ಯ ಔಷಧದ ಮರದ ಎಲೆಗಳಿಂದ ಆಯುರ್ವೇದ ಔಷಧಿ ತಯಾರಿಸಿಕೊಟ್ಟು ಅವರ ಖಾಯಿಲೆಗಳನ್ನು ವಾಸಿ ಮಾಡುತ್ತಿದ್ದರಂತೆ. |
ಪದ ಪುಂಜ - Word Cloud
tamil nataraja hindu temples kailasam tumkur gods shiva baidyanath saiva siddhanta sadasiva parameswara lingaraja food and accomodation jyotirlinga baraha ancient stories of tumkur district kashmiri saivism kannada portal saivism amarnath snake sivacharya tiruvannamalai chidambaram kailash god shiva picnic spot near tumkur nama shivaya tumkur vydyanatheshwara lord of medicines holy vaidyanath tourist places near tumkur temple with food and darshana shivalingam tumkur tradition kannada nadu parvati saivam history of tumkur holysnake shaivam vaidyanatha madurai maheswara district kannada naadu lord shiva temple eshwar temple sanskrit god of medicine shaivism siddaganga piligrimage places near tumkur dakshinamurthy maheshwara siddha tamilnadu somaskanda parvati